Complete Solutions to exam of chapter ವೃತ್ತಗಳು of Class 10 book with complete answers and questions

Class 10MATHS
Chapterವೃತ್ತಗಳು
CAMBRIDGE PUBLICATION(KANNAD)exam
Number Of Questions15
Academic Year2023-24
  1. ವೃತ್ತವು ಹೊಂದಿರಬಹುದಾದ ಸ್ಪರ್ಶಕಗಳ ಸಂಖ್ಯೆ ಎಷ್ಟು?


    View Solution
  2. ಬಿಟ್ಟಸ್ಥಳ ತುಂಬಿರಿ: ವೃತ್ತವನ್ನು ಸ್ಪರ್ಶಕವೊಂದು ಭೇದಿಸುವ ಬಿ೦ದುಗಳ ಸಂಖ್ಯೆ__________


    View Solution
  3. ವೃತ್ತವನ್ನು ಎರಡು ಬಿಂದುಗಳಲ್ಲಿ ಛೇದಿಸುವ ರೇಖೆಯೇ__________


    View Solution
  4. ಒಂದು ವೃತ್ತವು ಹೊಂದಿರಬಹುದಾದ ಸಮಾಂತರ ಸ್ಪರ್ಶಕಗಳ ಗರಿಷ್ಟ ಸಂಖ್ಯೆ___________.


    View Solution
  5. ಒಂದುವೃತ್ತ ಸ್ಪರ್ಶಕಮತ್ತು ಒಂದು ವೃತ್ತ ಹೊಂದಿರುವ ಸಾಮಾನ್ಯ ಬಿಂದುವೇ_________________.


    View Solution
  6. 5 cm ತ್ರಿಜ್ಯವಿರುವ ವೃತ್ತಕ್ಕೆ P ಬಿಂದುವಿನಲ್ಲಿ ಎಳೆದ ಸ್ಪರ್ಶಕ PQ ಇದು ವೃತ್ತಕೇಂದ್ರ O ದಿಂದ ಎಳೆದ ರೇಖೆಯನ್ನು Q ಬಿಂದುವಿನಲ್ಲಿ ಸಂಧಿಸುತ್ತದೆ. OQ = 12 cm ಆದರೆ PQ ಉದ್ದವು


    View Solution
  7. ಒಂದುಬಿಂದು Q ದಿಂದ,ವೃತ್ತಕ್ಕೆ ಎಳೆದ ಸ್ಪರ್ಶಕದ ಉದ್ದವು 24 cm ಮತ್ತು ವೃತ್ತಕೇಂದ್ರ ಹಾಗೂ Q ಬಿಂದು ನಡುವಿನ. ದೂರ 25 cm ಆದರೆ ವೃತ್ತದ ತ್ರಿಜ್ಯವು.


    View Solution
  8. ಚಿತ್ರದಲ್ಲಿ,`anglePOQ`=`110^@`. ,ಆಗಿರುವಂತೆ, O ಕೇಂದ್ರವುಳ್ಳ ವೃತ್ತಕ್ಕೆ TP ಮತ್ತು TQ ಸ್ಪರ್ಶಕಗಳಾಗಿವೆ.ಹಾಗಾದರೆ `anglePTQ`ದ ಅಳತೆಯು


    View Solution
  9. "O" ವೃತ್ತಕೇಂದ್ರವಿರುವ ಒಂದು ವೃತ್ತಕ್ಕೆ P ಬಿಂದುವಿನಿಂದ ಎಳೆದ ಸ್ಪರ್ಶಕಗಳಾದ PA ಮತ್ತು PB ಗಳ ನಡುವಿನ ಕೋನ `80^circ` ಆದರೆ `angle`POA ದ ಅಳತೆಯು.


    View Solution
  10. ಒಂದು ವೃತ್ತಕ್ಕೆ ವ್ಯಾಸದ ಅಂತ್ಯಬಿಂದುವಿನಲ್ಲಿ ಎಳೆದ ಸ್ಪರ್ಶಕಗಳು ಪರಸ್ಪರ ಸಮಾಂತರವಾಗಿವೆ ಎಂದು ಸಾಧಿಸಿ.


    View Solution
  11. ವೃತ್ತ ಕೇಂದ್ರದಿಂದ 5 cm ದೂರದಲ್ಲಿರುವ ೦ ಬಿಂದುವಿನಿಂದ ಎಳೆದ ಸ್ಪರ್ಶಕದ ಉದ್ದವು 4 cm ಇದೆ.ವೃತ್ತದ ತ್ರಿಜ್ಯದ ಉದ್ದವನ್ನುಕಂಡುಹಿಡಿಯಿರಿ.


    View Solution
  12. ಎರಡು ಏಕಕೇಂದ್ರಿಯ ವೃತ್ತಗಳ ತ್ರಿಜ್ಯಗಳು 5cm ಮತ್ತು 3 cm ಆಗಿವೆ. ಚಿಕ್ಕ ವೃತ್ತಕ್ಕೆ ಸ್ಪರ್ಶಿಸುವಂತೆ ದೊಡ್ಡ ವೃತ್ತದ ಜ್ಯಾದ ಉದ್ದವನ್ನು ಕಂಡುಹಿಡಿಯಿರಿ.


    View Solution
  13. ABCD ಚತುರ್ಭುಜದಲ್ಲಿ ವೃತ್ತವು ಅಂತಸ್ಥವಾಗಿದೆ(ಚಿತ್ರ ನೋಡಿ )AB +CD =AD+BC.


    View Solution
  14. ಚಿತ್ರದಲ್ಲಿ,'O' ವೃತ್ತ ಕೇಂದ್ರ ಹೊಂದಿರುವ ಒಂದು ವೃತ್ತಕ್ಕೆ XY ಮತ್ತು X'Y' ಸಮಾಂತರ ಸ್ಪರ್ಶಕಗಳಾಗಿವೆ ಮತ್ತು ಸ್ಪರ್ಶಬಿಂದು ಅ ನಲ್ಲಿ ಎಳೆದ ಮತ್ತೊಂದು ಸ್ಪರ್ಶಕ AB ಯು XY ಅನ್ನು A ಬಿಂದುವಿನಲ್ಲಿ ಮತ್ತು X' Y' ಅನ್ನು B ಬಿಂದುವಿನಲ್ಲಿ ಛೇದಿಸುತದೆ. ಹಾಗಾದರೆ `angleAOB`=`90^@` ಎಂದು ಸಾಧಿಸಿ.


    View Solution
  15. ಬಾಹ್ಯ ಬಿಂದುವಿನಿಂದ ಒಂದು ವೃತ್ತಕ್ಕೆ ಎಳೆದ ಎರಡು ಸ್ಪರ್ಶಕಗಳ ನಡುವಿನ ಕೋನ ಹಾಗೂ ಸ್ಪರ್ಶ ಬಿಂದುಗಳನ್ನು ವೃತ್ತಕೇಂದ್ರಕ್ಕೆ ಸೇರಿಸುವಂತೆ ಎಳೆದ ರೇಖಾಖಂಡಗಳ ನಡುವಿನ ಕೋನಗಳು ಪರಿಪೂರಕೆಗಳಾಗಿರುತ್ತವೆ ಎಂದು ಸಾಧಿಸಿ.


    View Solution

exam questions and complete solutions for chapter ವೃತ್ತಗಳು of CAMBRIDGE MATHS (KANNADA) of Class 10

All Exercises from CAMBRIDGE PUBLICATION(KANNAD) Class 10 MATHS ವೃತ್ತಗಳು