Doubtnut Promotions Sticky

Complete Solutions to exam of chapter ವೃತ್ತಗಳಿಗೆ ಸಂಬಂಧಿಸಿದ ವಿಸ್ತೀರ್ಣಗಳು of Class 10 book with complete answers and questions

Class 10MATHS
Chapterವೃತ್ತಗಳಿಗೆ ಸಂಬಂಧಿಸಿದ ವಿಸ್ತೀರ್ಣಗಳು
CAMBRIDGE PUBLICATION(KANNAD)exam
Number Of Questions12
Academic Year2023-24
  1. ಎರಡು ವೃತ್ತಗಳ ತ್ರಿಜ್ಯಗಳು ಕ್ರಮವಾಗ 19 cm ಮತ್ತು 9 cm ಇದೆ. ಈ ಎರಡು ವೃತ್ತಗಳ ಪರಿಧಿಗಳ ಮೊತ್ತಕ್ಕೆ ಸಮನಾದ ವೃತ್ತ ಪರಿಧಿಯನ್ನು ಹೊಂದಿರುವ ಮತ್ತೊಂದು ವೃತ್ತದ ತ್ರಿಜ್ಯವನ್ನು ಕಂಡುಹಿಡಿಯಿರಿ.


    03:21
    View Solution
  2. ಎರಡು ವೃತ್ತಗಳ ತ್ರಿಜ್ಯಗಳು ಕ್ರಮವಾಗ 19 cm ಮತ್ತು 9 cm ಇದೆ. ಈ ಎರಡು ವೃತ್ತಗಳ ಪರಿಧಿಗಳ ಮೊತ್ತಕ್ಕೆ ಸಮನಾದ ವೃತ್ತ ಪರಿಧಿಯನ್ನು ಹೊಂದಿರುವ ಮತ್ತೊಂದು ವೃತ್ತದ ತ್ರಿಜ್ಯವನ್ನು ಕಂಡುಹಿಡಿಯಿರಿ.


    03:21
    View Solution
  3. ಕಾರಿನ ಪ್ರತಿ ಚಕ್ರದ ವ್ಯಾಸ 80cm ಇದೆ. ಕಾರು ಪ್ರತಿ ಗಂಟೆಗೆ 60cm ಜವದಲ್ಲಿ ಚಲಿಸುವಾಗ ಪ್ರತಿ ಚಕ್ರವು 10 ನಿಮಿಷಗಳಲ್ಲಿ ಎಷ್ಟು ಸಂಪೂರ್ಣ ಸುತ್ತುಗಳನ್ನುಸುತ್ತುತ್ತದೆ?


    04:32
    View Solution
  4. ಈ ಕೆಳಗಿನ ಉತ್ತರಗಳಲ್ಲಿ ಸರಿಯಾದ ಉತ್ತರಕ್ಕೆ ಗುರುತು ಹಾಕಿ ಮತ್ತು ನಿಮ್ಮ ಆಯ್ಕೆಯನ್ನು ಸಮರ್ಥಿಸಿ: ಒಂದು ವೃತ್ತದ ಸುತ್ತಳತೆ ಮತ್ತು ಅದರ ವಿಸ್ತೀರ್ಣವು ಸಾಂಖ್ಯೆಕವಾಗಿ ಸಮನಾಗಿದ್ದರೆ ಆ ವೃತ್ತದ ತ್ರಿಜ್ಯವು.


    01:35
    View Solution
  5. ಒಂದು ವೃತ್ತದ ತ್ರಿಜ್ಯಾಂತರ ಖಂಡದ ತ್ರಿಜ್ಯವು 5 cm , ತ್ರಿಜ್ಯಾಂತರ ಖಂಡದ ಕೋನವು 60 ° ಆದರೆ ಅದರ ವಿಸ್ತೀರ್ಣವನ್ನು ಕಂಡುಹಿಡಿಯಿರಿ .


    02:39
    View Solution
  6. ಪರಿಧಿಯು 21 cm ಇರುವ ಒಂದು ವೃತ್ತ ಚತುರ್ಥಕ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


    03:38
    View Solution
  7. ಒಂದು ಗಡಿಯಾರದಲ್ಲಿ ನಿಮಿಷದ ಮುಳ್ಳಿನ ಉದ್ದವು 14 cm ಆಗಿದೆ. ಐದು ನಿಮಿಷದಲ್ಲಿ ಅದು ಕ್ರಮಿಸಿದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


    02:57
    View Solution
  8. 21 cm ತ್ರಿಜ್ಯವಿರುವ ಒಂದು ವೃತ್ತದಲ್ಲಿ ಒಂದು ಕಂಸವು ವೃತ್ತಕೇಂದ್ರದಲ್ಲಿ `60^@` ಕೋನವನ್ನುಂಟು ಮಾಡುತ್ತದೆ. ಕಂಸದ ಉದ್ದ.


    02:26
    View Solution
  9. ಒ೦ದು ಕಾರಿಗೆ ಒಂದರ ಮೇಲೊಂದು ಅತಿಕ್ರಮಿಸದಂತಿರುವ ಎರಡು ಗಾಜೊರೆಸುವ ಉಪಕರಣಗಳಿವೆ. ಪ್ರತಿಯೊಂದು ಗಾಜೊರೆಸುವ ಉಪಕರಣವು 25 cm ಉದ್ದದ ಬ್ಲೇಡನ್ನು ಹೊಂದಿದ್ದು, ಇದು `115^circ` ಕೋನದಲ್ಲಿ ಒರೆಸುತ್ತದೆ. ಬ್ಲೇಡ್ ಗಳು ಒಂದು ಬಾರಿ ಜಾರಿದಾಗ ಸ್ವಚ್ಛಗೊಳಿಸುವ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


    05:09
    View Solution
  10. ನೀರಿನ ಒಳಭಾಗದಲ್ಲಿರುವ ಬಂಡೆಗಳ ಬಗ್ಗೆ ಎಚ್ಚರಿಸಲು ಒ೦ದು ದೀಪಸ್ತಂಭವು `80^@` ಕೋನವಿರುವ ತ್ರಿಜ್ಯಾಂತರ ಖಂಡದಲ್ಲಿ 16.5 km ದೂರಕ್ಕೆ ಕೆಂಪು ಬೆಳಕನ್ನು ಹರಡುತ್ತದೆ. ಹಡಗುಗಳನ್ನು ಎಚ್ಚರಿಸುವ ಈ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


    02:52
    View Solution
  11. ಈ ಕೆಳಗಿನವುಗಳಲ್ಲಿ ಸರಿಯಾದ ಉತ್ತರಕ್ಕೆ ಗುರುತು ಹಾಕಿ: R ತ್ರಿಜ್ಯವಿರುವ ವೃತ್ತದಲ್ಲಿ p (ಡಿಗಿಗಳಲ್ಲಿ) ಕೋ ನವನ್ನು ಹೊಂದಿರುವ ತ್ರಿಜ್ಯಾಂತರ ಖಂಡದ ವಿಸ್ತೀರ್ಣವು ,


    02:24
    View Solution
  12. ಒಂದು ಚೌಕಾಕಾರದ ಕರವಸ್ತ್ರದಲ್ಲಿ 7 em ತ್ರಿಜ್ಯವನ್ನು ಹೊಂದಿರುವ ಒಂಬತ್ತು ವೃತ್ತಾಕಾರದ ವಿನ್ಯಾಸಗಳನ್ನು ಮಾಡಿದ್ದಾರೆ. ಕರವಸ್ತ್ರದ ಉಳದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ .


    03:12
    View Solution

exam questions and complete solutions for chapter ವೃತ್ತಗಳಿಗೆ ಸಂಬಂಧಿಸಿದ ವಿಸ್ತೀರ್ಣಗಳು of CAMBRIDGE MATHS (KANNADA) of Class 10

All Exercises from CAMBRIDGE PUBLICATION(KANNAD) Class 10 MATHS ವೃತ್ತಗಳಿಗೆ ಸಂಬಂಧಿಸಿದ ವಿಸ್ತೀರ್ಣಗಳು