Doubtnut Promotions Sticky

Complete Solutions to exam of chapter ವರ್ಗ ಸಮೀಕರಣಗಳು of Class 10 book with complete answers and questions

Class 10MATHS
Chapterವರ್ಗ ಸಮೀಕರಣಗಳು
CAMBRIDGE PUBLICATION(KANNAD)exam
Number Of Questions46
Academic Year2023-24
  1. ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
    (i) `(x+1)^2` = 2( x - 3)


    03:06
    View Solution
  2. ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
    (i) `x^2` - 2x = (-2) (3-x)


    02:58
    View Solution
  3. ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
    `(x-2) (x+1) = (x-1) (x+3)`


    03:56
    View Solution
  4. ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
    `(x-3) (2x+1) = x(x+5)`


    03:17
    View Solution
  5. ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
    `(2x-1) (x-3) = (x+5) (x-1)`


    03:47
    View Solution
  6. ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
    `x^2 + 3x + 1 = (x-2)^2`


    03:34
    View Solution

  7. ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
    `(x+2)^3 = 2x (x^2-1)`


    04:09
    View Solution
  8. ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
    `x^3 - 4x^2 - x + 1 = (x-2)^3`


    04:39
    View Solution
  9. ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಒಂದು ಆಯತಾಕಾರದ ನಿವೇಶನದ ವಿಸ್ತೀರ್ಣವು `528 m^2` ಆಗಿದೆ . ನಿವೇಶನದ ಉದ್ದವು ( ಮೀಟರ್‌ಗಳಲ್ಲಿ) ಅದರ ಅಗಲದ ಎರಡಷ್ಟಕ್ಕಿಂತ ಒಂದು ಹೆಚ್ಚಾಗಿದೆ . ಆ ನಿವೇಶನದ ಉದ್ದ ಮತ್ತು ಅಗಲಗಳನ್ನು ನಾವು ಕಂಡುಹಿಡಿಯಬೇಕಾಗಿದೆ .


    07:28
    View Solution
  10. ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಎರಡು ಅನುಕ್ರಮ ಧನ ಪೂರ್ಣಾಂಕಗಳ ಗುಣಳಬ್ಧವು 306 ಆಗಿದೆ . ನಾವು ಆ ಪೂರ್ಣಾಂಕಗಳನ್ನು ಕಂಡುಹಿಡಿಯಬೇಕಾಗಿದೆ .


    05:08
    View Solution
  11. ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ರೋಹನನ ತಾಯಿಯು ಅವನಿಗಿಂತ 26 ವರ್ಷ ದೊಡ್ಡವಳಾಗಿದ್ದಾಳೆ . 3 ವರ್ಷಗಳ ನಂತರ ಇವರ ವಯಸ್ಸುಗಳ ( ವರ್ಷಗಳಲ್ಲಿ ) ಗುಣಲಬ್ಧವು 360 ಆಗುತ್ತದೆ . ನಾವ ರೋಹನನ ಈಗಿನ ವಯಸ್ಸನ್ನು ಕಂಡುಹಿಡಿಯಲು ಬಯಸುತ್ತೇವೆ .


    05:53
    View Solution
  12. ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಒಂದು ರೈಲು ಏಕರೂಪದ ಜವದಲ್ಲಿ ಚಲಿಸಿ, 480km ದೂರವನ್ನು ಕ್ರಮಿಸುತ್ತದೆ . ಅದರ ಜವವು 8km // h ಕಡಿಮೆ ಆಗಿದ್ದರೆ , ಅಷ್ಟೇ ದೂರವನ್ನು ಕ್ರಮಿಸಲು ರೈಲು 3 ಘಂಟೆ ಹೆಚ್ಚಾಗಿ ತೆಗೆದುಕೊಳ್ಳುತ್ತಿತ್ತು . ನಾವು ರೈಲಿನ ಜವವನ್ನು ಕಂಡುಹಿಡಿಯಲು ಬಯಸುತ್ತೇವೆ.


    09:50
    View Solution
  13. ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) `x^2 - 3x - 10 = 0`


    02:29
    View Solution
  14. ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) ) `2x^2 + x - 6 = 0`


    03:01
    View Solution
  15. ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) `sqrt(2)x^2 + 7x + 5sqrt2` = 0


    03:18
    View Solution
  16. ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) `2x^2 - x + 1/8` = 0


    02:52
    View Solution
  17. ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) `100x^2`- 20x + 1 = 0


    02:20
    View Solution
  18. ಜಾನ್ ಮತ್ತು ಜೀವಂತಿ ಇವರಿಬ್ಬರ ಬಳಿ ಇರುವ ಒಟ್ಟು ಗೋಲಿಗಳ ಸಂಖ್ಯೆ 45 ಆಗಿದೆ . ಇವರಿಬ್ಬರೂ ತಲಾ 5 ಗೋಲಿಗಳನ್ನು ಕಳೆದುಕೊಂಡರೆ ಇವರ ಬಳಿ ಇರುವ ಗೋಲಿಗಳ ಸಂಖ್ಯೆಗಳ ವರ್ಗ ಸಮೀಕರಣಗಳು 23 ಗುಣಲಬ್ಧ 124 ಆಗುತ್ತದೆ . ಹಾಗಾದರೆ ಆರಂಭದಲ್ಲಿ ಅವರ ಬಳಿ ಇದ್ದ ಗೋಲಿಗಳ ಸಂಖ್ಯೆ ಎಷ್ಟು ಎಂಬುದನ್ನು ಕಂಡುಹಿಡಿಯಿರಿ .


    08:22
    View Solution
  19. ಎರಡು ಅನುಕ್ರಮ ಧನ ಪೂರ್ಣಾಂಕಗಳ ವರ್ಗಗಳ ಮೊತ್ತವು 365 ಆದರೆ ಆ ಸಂಖ್ಯೆಗಳನ್ನು ಕಂಡುಹಿಡಿಯಿರಿ.


    04:28
    View Solution
  20. ಒಂದು ಲಂಬಕೋನ ತ್ರಿಭುಜದ ಎತ್ತರವು ಅದರ ಪಾದಕ್ಕಿಂತ 7 ಸೇ.ಮೀ ಕಡಿಮೆ ಇದೆ. ಅದರ ವಿಕರ್ಣದ ಉದ್ದವು 13 ಸೇ.ಮೀ. ಆದರೆ ಉಳಿದೆರಡು ಬಾಹುಗಳ ಉದ್ದಗಳನ್ನು ಕಂಡುಹಿಡಿಯಿರಿ.


    07:17
    View Solution
  21. ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `2x^2` - 7x + 3 = 0


    04:21
    View Solution
  22. ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `2x^2` + x - 4 = 0


    03:20
    View Solution
  23. ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `4x^2` + `4sqrt3x` + 3 = 0


    04:21
    View Solution
  24. ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. `2x^2 + x + 4 = 0`


    03:31
    View Solution
  25. ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `2x^2` - 7x + 3 = 0


    04:21
    View Solution
  26. ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `2x^2` + x - 4 = 0


    03:20
    View Solution
  27. ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `4x^2` + `4sqrt3x` + 3 = 0


    04:21
    View Solution
  28. ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. `2x^2 + x + 4 = 0`


    03:31
    View Solution
  29. ಈ ಕೆಳಗಿನ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) x - `1/x` = 3 , x `ne` 0


    02:52
    View Solution
  30. ಈ ಕೆಳಗಿನ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. `frac{1}{x+4}-frac{1}{x-7}=frac{11}{30}, xne-4,7`


    06:25
    View Solution
  31. ಮೂರು ವರ್ಷಗಳ ಹಿಂದಿನ ರೆಹಮಾನನ ವಯಸ್ಸು ( ವರ್ಷಗಳಲ್ಲಿ ) ಮತ್ತು5 ವರ್ಷಗಳ ನಂತರದ ಅವನ ವಯಸ್ಸು ಇವುಗಳ ವ್ಯುತ್ಕ್ರಮಗಳ ಮೊತ್ತ `frac{1}{3}` ಆದರೆ ಅವನ ಈಗಿನ ವಯಸ್ಸನ್ನು ಕಂಡುಹಿಡಿಯಿರಿ.


    06:25
    View Solution
  32. ಒಂದು ಕಿರು ಪರೀಕ್ಷೆಯಲ್ಲಿ ಶಿಫಾಲಿಯು ಗಣಿತ ಮತ್ತು ಇಂಗ್ಲೀಷ್ ವಿಷಯಗಳಲ್ಲಿ ಪಡೆದ ಅಂಕಗಳ ಮೊತ್ತ 30 ಆಗಿದೆ. ಅವಳು ಗಣಿತದಲ್ಲಿ ಇನ್ನು 2 ಹೆಚ್ಚು ಅಂಕಗಳನ್ನು ಮತ್ತು ಇಂಗ್ಲೀಷನಲ್ಲಿ 3 ಕಡಿಮೆ ಅಂಕಗಳನ್ನು ಪಡೆದಿದ್ದರೆ, ಆಗ ಆ ಅಂಕಗಳ ಗುಣಲಬ್ಧ 210 ಆಗುತಿತ್ತು ಅವಳ ಗಣಿತ ಮತ್ತು ಇಂಗ್ಲೀಷನಲ್ಲಿ ಪಡೆದ ಅಂಕಗಳನ್ನು ಕಂಡುಹಿಡಿಯಿರಿ.


    05:23
    View Solution
  33. ಒಂದು ಆಯತಾಕಾರದ ಹೊಲದ ಕರ್ಣವೂ ಅದರ ಚಿಕ್ಕ ಬಹೂವಿಗಿಂದ 60 ಮೀ ಹೀಚಾಗಿದೆ. ಅದರ ದೊಡ್ಡ ಬಾಹುವು ಚಿಕ್ಕ ಬಾಹುವಿಗಿಂತ 30 ಮೀ ಹೆಚ್ಚಾಗಿದ್ದರೆ, ಆ ಹೊಲದ ಬಾಹುಗಳು ಉದ್ದಗಳನ್ನು ಕಂಡುಹಿಡಿಯಿರಿ.


    08:47
    View Solution
  34. ಎರಡು ಸಂಖ್ಯೆಗಳ ವರ್ಗಗಳ ವ್ಯತ್ಯಾಸವು 180 ಆಗಿದೆ . ಚಿಕ್ಕ ಸಂಖ್ಯೆಯ ವರ್ಗವು ದೊಡ್ಡ ಸಂಖ್ಯೆಯ ಎಂಟರಷ್ಟಿದ್ದರೆ ಆ ಎರಡು ಸಂಖ್ಯೆಗಳನ್ನು ಕಂಡುಹಿಡಿಯಿರಿ.


    05:24
    View Solution
  35. ಒಂದು ರೈಲು 360 km ದೂರವನ್ನು ಏಕರೂಪ ಜವದೊಂದಿಗೆ ಕ್ರಮಿಸುತ್ತದೆ . ಅದರ ಜವವು `5 km // h` ಹೆಚ್ಚಾಗಿದ್ದರೆ , ಅಷ್ಟೇ ದೂರವನ್ನು ಕ್ರಮಿಸಲು ಅದು 1 ಘಂಟೆ ಕಡಿಮೆ ತೆಗೆದುಕೊಳ್ಳುತ್ತಿತ್ತು . ರೈಲಿನ ಜವವನ್ನು ಕಂಡುಹಿಡಿಯಿರಿ.


    06:51
    View Solution
  36. ಎರಡು ನಲ್ಲಿಗಳು ಒಟ್ಟಾಗಿ ಒಂದು ನೀರಿನ ಟ್ಯಾಂಕನ್ನು `9frac{3}{8}` ಘಂಟೆಗಳಲ್ಲಿ ತುಂಬಿಸುತ್ತವೆ . ಹೆಚ್ಚು ವ್ಯಾಸವುಳ್ಳ ನಲ್ಲಿಯು ಕಡಿಮೆ ವ್ಯಾಸವುಳ್ಳ ನಲ್ಲಿಗಿಂತ 10 ಗಂಟೆ ಕಡಿಮೆ ಅವಧಿಯಲ್ಲಿ ಪ್ರತ್ಯೇಕವಾಗಿ ಟ್ಯಾಂಕನ್ನು ತುಂಬಿಸುತ್ತದೆ . ಹಾಗಾದರೆ , ಪ್ರತಿ ನಲ್ಲಿಯೂ ಪ್ರತ್ಯೇಕವಾಗಿ ಟ್ಯಾಂಕನ್ನು ತುಂಬಿಸಲು ತೆಗೆದುಕೊಳ್ಳುವ ಸಮಯವನ್ನು ಕಂಡುಹಿಡಿಯಿರಿ.


    09:17
    View Solution
  37. ಒಂದು ಎಕ್ಸ್ಪ್ರೆಸ್ ರೈಲು ಮೈಸೂರು ಮತ್ತು ಬೆಂಗಳೂರಿನ ನಡುವಿನ 132 km ದೂರವನ್ನು ಕ್ರಮಿಸಲು ಪ್ಯಾಸೆಂಜರ್ ರೈಲಿಗಿಂತ 1 ಘಂಟೆ ಕಡಿಮೆ ಸಮಯವನ್ನು ತೆಗೆದುಕೊಳ್ಳುತ್ತದೆ ( ಮಧ್ಯಂತರ ನಿಲ್ದಾಣಗಳಲ್ಲಿ ರೈಲು ನಿಲ್ಲುವ ಸಮಯವನ್ನು ಪರಿಗಣಿಸಿಲ್ಲ ). ಎಕ್ಸ್ಪ್ರೆಸ್ಸ್ ರೈಲಿನ ಸರಾಸರಿ ಜವವು ಪ್ಯಾಸೆಂಜರ್ ರೈಲಿನ ಸರಾಸರಿ ಜವಕ್ಕಿಂತ `11 km //h` ಹೆಚ್ಚಾಗಿದ್ದರೆ , ಆ ಎರಡೂ ರೈಲುಗಳ ಸರಾಸರಿ ಜವವನ್ನು ಕಂಡುಹಿಡಿಯಿರಿ.


    07:04
    View Solution
  38. ಎರಡು ವರ್ಗಗಳ ವಿಸ್ತರಣಗಳ ಮೊತ್ತವು `468m^2` . ಅವುಗಳ ಸುತ್ತಳತೆಯ ವ್ಯತ್ಯಾಸವು 24m ಆದರೆ ಆ ಎರಡು ವರ್ಗಗಳ ಬಾಹುಗಳನ್ನು ಕಂಡುಹಿಡಿಯಿರಿ.


    07:24
    View Solution
  39. ಕೆಳಗಿನ ವರ್ಗ ಸಮೀಕರಣಗಳ ಮೂಲಗಳ ಸ್ವಭಾವವನ್ನು ನಿವೇಚಿಸಿ ಅವು ವಾಸ್ತವ ಮೂಲಗಳಾಗಿದ್ದರೆ ಅವುಗಳನ್ನು ಕಂಡುಹಿಡಿಯಿರಿ. (i) `2x^2` - 3x + 5 = 0


    03:13
    View Solution
  40. ಕೆಳಗಿನ ವರ್ಗ ಸಮೀಕರಣಗಳ ಮೂಲಗಳಸ್ವಭಾವವನ್ನು ವಿವೇಚಿಸಿ , ವಾಸ್ತವ ಮೂಲಗಳಾಗಿದ್ದರೆ , ಅವುಗಳನ್ನು ಕಂಡುಹಿಡಿಯಿರಿ . `3x^2 – 4sqrt3x + 4 = 0`


    03:52
    View Solution
  41. ಕೆಳಗಿನ ವರ್ಗ ಸಮೀಕರಣಗಳ ಮೂಲಗಳಸ್ವಭಾವವನ್ನು ವಿವೇಚಿಸಿ , ವಾಸ್ತವ ಮೂಲಗಳಾಗಿದ್ದರೆ , ಅವುಗಳನ್ನು ಕಂಡುಹಿಡಿಯಿರಿ . `2x^2 - 6x + 3 = 0`


    03:46
    View Solution
  42. ಕೆಳಗಿನ ಪ್ರತಿಯೊಂದು ವರ್ಗ ಸಮೀಕರಣವು ಸಮನಾದ ಎರಡು ಮೂಲಗಳನ್ನು ಹೊಂದಿದ್ದರೆ k ಯ ಬೆಳೆಯನ್ನು ಕಂಡುಹಿಡಿಯಿರಿ. (i) `2x^2` + kx + 3 = 0


    02:56
    View Solution
  43. ಕೆಳಗಿನ ಪ್ರತಿಯೊಂದು ವರ್ಗ ಸಮೀಕರಣವು ಸಮನಾದ ಎರಡು ಮೂಲಗಳನ್ನು ಹೊಂದಿದ್ದರೆ k ಯ ಬೆಳೆಯನ್ನು ಕಂಡುಹಿಡಿಯಿರಿ. (i) kx (x-2) + 6 = 0


    03:18
    View Solution
  44. `800m^2` ವಿಸ್ತೀರ್ಣವುಳ್ಳ ಮತ್ತು ಉದ್ದವು ಆಗಲದ ಎರಡರಷ್ಟಿರುವ ಒಂದು ಆಯತಾಕಾರದ ಮಾವಿನ ತೋಪನ್ನು ನಿರ್ಮಿಸಲು ಸಾಧ್ಯವೇ ? ಹೌದು ಎಂದಾದರೆ , ಅದರ ಉದ್ದ ಮತ್ತು ಆಗಲಗಳನ್ನು ಕಂಡುಹಿಡಿಯಿರಿ.


    02:57
    View Solution
  45. ಕೆಳಗೆ ಸೂಚಿಸಿರುವಂತಹ ಸನ್ನಿವೇಶವಿರಲು ಸಾಧ್ಯವೇ ? ಹಾಗಿದ್ದರೆ ಅವರ ಈಗಿನ ವಯಸ್ಸುಗಳನ್ನು ನಿರ್ಧರಿಸಿ , ಇಬ್ಬರು ಸ್ನೇಹಿತರ ವಯಸ್ಸುಗಳ ಮೊತ್ತವು 20 ವರ್ಷಗಳಾಗಿವೆ . ನಾಲ್ಕು ವರ್ಷಗಳ ಹಿಂದೆ , ಅವರ ವಯಸ್ಸುಗಳ ಗುಣಲಬ್ದವು 48 ವರ್ಷಗಳಾಗಿತ್ತು .


    06:50
    View Solution
  46. ಸುತ್ತಳತೆ 80m ಮತ್ತು ವಿಸ್ತೀರ್ಣ `400m^2` ಇರುವ ಒಂದು ಆಯತಾಕಾರದ ಉದ್ಯಾನವನವನ್ನು ನಿರ್ಮಿಸಲು ಸಾಧ್ಯವೇ ? ಹೌದು ಎಂದಾದರೆ ಅದರ ಉದ್ದ ಮತ್ತು ಆಗಲಗಳನ್ನು ಕಂಡುಹಿಡಿಯಿರಿ .


    06:20
    View Solution

exam questions and complete solutions for chapter ವರ್ಗ ಸಮೀಕರಣಗಳು of CAMBRIDGE MATHS (KANNADA) of Class 10

All Exercises from CAMBRIDGE PUBLICATION(KANNAD) Class 10 MATHS ವರ್ಗ ಸಮೀಕರಣಗಳು