Complete Solutions to Example of chapter Question Paper March 2019 of Class 10 book with complete answers and questions

Class 10MATHS
ChapterQuestion Paper March 2019
CAMBRIDGE PUBLICATION(KANNAD)Example
Number Of Questions45
Academic Year2023-24
  1. ಓಂದು ಸಮಾಂತರ ಶ್ರೇಢಿಯ n ನೇ ಪದ `a_n = 24-3n` ಆದಾಗ, ಆ ಶ್ರೇಢಿಯ 2ನೇ ಪದವು


    View Solution
  2. 2x + 3y - 9 = 0 ಮತ್ತು 4x + 6y - 18 = 0 ಸಮೀಕರಣಗಳನ್ನು ಪ್ರತಿನಿಧಿಸುವ ರೇಖೆಗಳು


    View Solution
  3. ಒಂದು ವೃತ್ತದ ಎರಡು ಬಿಂದುಗಳ ಮೂಲಕ ಹಾದು ಹೋಗುವ ಸರಳರೇಖೆಯು


    View Solution
  4. ಒಂದು ವೃತ್ತದ ವಿಸ್ತೀರ್ಣವು 49 `pi` ಚದರಮಾನಗಳು ಆದರೆ, ಅದರ ಪರಿಧಿಯು


    View Solution
  5. ಎರಡು ಅನುಕ್ರಮ ಧನ ಪೂರ್ಣಾಂಕಗಳ ಗುಣಲಬ್ಧ 30. ಇದರ ಬೈಜಿಕ ರೂಪ...


    View Solution
  6. ಯಾವುದೇ ಎರಡು ಧನ ಪೂರ್ಣಾಂಕ a ಮತ್ತು b ಗಳಿಗೆ ಮ.ಸಾ.ಅ (a, b) x ಲ.ಸಾ.ಅ (a, b) ಇದಕ್ಕೆ ಸಮನಾದದ್ದು.


    View Solution
  7. cos `48^@` - sin `42^@` ಯ ಬೆಲೆಯು


    View Solution
  8. P(A) = 0.05 ಆದರೆ, P`(overlineA)` ಯು


    View Solution
  9. ಕೊಟ್ಟಿರುವ ನಕ್ಷೆಯು ಎರಡು ಚರಾಕ್ಷರಗಳಿರುವ ಸಮೀಕರಣಗಳನ್ನು ಸೂಚಿಸಿದರೆ ಈ ರೇಖಾತ್ಮಕ ಸಮೀಕರಣಗಳಿಗೆ ಎಷ್ಟು ಪರಿಹಾರಗಳಿವೆ ಎಂದು ಬರೆಯಿರಿ.


    View Solution
  10. `17 =6 xx2 +5 `ಇದನ್ನು ಯೂಕ್ಷಿಡ್‌ ಭಾಗಾಕಾರ ಅನುಪ್ರಮೇಯ a = bq +r, ಗೆ ಹೋಲಿಸಿದಾಗ ಶೇಷವನ್ನು ಸೂಚಿಸುವ ಸಂಖ್ಯೆ ಯಾವುದು?


    View Solution
  11. P(x) = `x^2` - 3 ಬಹುಪದೋಕ್ತಿಯ ಶೂನ್ಯತೆಗಳನ್ನು ಕಂಡುಹಿಡಿಯಿರಿ.


    View Solution
  12. P (x) = 2 `x^2` - `x^3` + 5 ಬಹುಪಡೋಕ್ತಿಯ ಮಹತ್ತಮ ಘಾತ (ಡಿಗ್ರಿ) ಬರೆಯಿರಿ.


    View Solution
  13. 2 `x^2` - 4x + 3 = 0 ವರ್ಗಾಸಮೀಕರಣದ ಶೋಧಕದ ಬೆಲೆಯನ್ನು ಕಂಡುಹಿಡಿಯಿರಿ .


    View Solution
  14. ಶಂಕುವಿನ ಭಿನ್ನಕದ ಪಾಶ್ಚ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯುವ ಸೂತ್ರವನ್ನು ಬರೆಯಿರಿ.


    View Solution
  15. 2 + 7 + 12........... ಈ ಸಮಾಂತರ ಶ್ರೇಣಿಯ ಮೊದಲ 20 ಪದಗಳ ಮೊತ್ತವನ್ನು ಸೂಕ್ತವಾದ ಸೂತ್ರದ ಸಹಾಯದಿಂದ ಕಂಡುಹಿಡಿದಿಠಿ.


    View Solution
  16. `triangle ABC` ಯಲ್ಲಿ `AD bot BC` ಮತ್ತು `AD^(2) = BD x CD` ಆಗಿದೆ. ಹಾಗಾದರೆ `AB^(2) + AC^(2) = (BD + CD)^(2)` ಎಂದು ಸಾಧಿಸಿ.


    View Solution
  17. `triangle ABC` ಯಲ್ಲಿ DE||BC. AD= 5 ಸೆಂ.ಮೀ., BD =7 ಸೆಂ.ಮೀ. ಮತ್ತು AC = 18 ಸೆಂ.ಮೀ. ಗಳಾದರೆ AE ಯನ್ನು ಕಂಡುಹಿಡಿಯಿರಿ.


    View Solution
  18. ಕೊಟ್ಟರುವ ಚಿತ್ರದಲ್ಲಿ PQ||RS ಆದರೆ, `triangle POQ` `~` `triangle SOR` ಎಂದು ಸಾಧಿಸಿ.


    View Solution
  19. ಈ ಕೆಳಗಿನ ರೇಖಾತ್ಮಕ ಸಮೀಕರಣ ಜೋಡಿಗಳನ್ನು ಸೂಕ್ತ ವಿಧಾನದಿಂದ ಬಿಡಿಸಿ :
    x + y = 5, 2x – 3y = 5


    View Solution
  20. ಚಿತ್ರದಲ್ಲಿ ತೋರಿಸಿರುವಂತೆ ABCD ಚೌಕದ ಬಾಹುವಿನ ಉದ್ದ 14 ಸೆಂ.ಮೀ. ಪ್ರತಿ ವೃತ್ತವು ಉಳಿದ ಮೂರು. ವೃತ್ತಗಳಲ್ಲಿ ಎರಡನ್ನು ಬಾಹ್ಯವಾಗಿ ಸ್ಪರ್ಶಿಸುವಂತೆ A, B, C ಮತ್ತು D ಕೇಂದ್ರವಾಗಿರುವ ನಾಲ್ಕು ಸರ್ವಸಮ ವೃತ್ತಗಳನ್ನು ಎಳೆದಿದೆ. ಛಾಯೆಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


    View Solution
  21. A (4, -3) ಮತ್ತು B (8, 5) ಬಿಂದುಗಳನ್ನು ಸೇರಿಸುವ ರೇಖಾಖಂಡವನ್ನು ಆಂತರಿಕವಾಗಿ 3:1 ಅನುಪಾತದಲ್ಲಿ ವಿಭಾಗಿಸುವ ಬಿಂದುವಿನ ನಿರ್ದೇಶಾಂಕಗಳನ್ನು ಕಂಡುಹಿಡಿಯಿರಿ.


    View Solution
  22. `3 + sqrt5` ನ್ನು ಅಭಾಗಲಬ್ಧ ಸಂಖ್ಯೆ ಎಂದು ಸಾಧಿಸಿ.


    View Solution
  23. `P(x) = ax^(2) +bx +c` ವರ್ಗ ಬಹಪದೋಕ್ತಿಯ ಶೂನ್ಯಗಳ ಮೊತ್ತ -3 ಮತ್ತು ಗುಣಲಬ್ಧ 2 ಆದರೆ, b +c = 5a ಎಂದು ಸಾಧಿಸಿ.


    View Solution
  24. `P(x) = 3x^(3) +x^(2) + 2x +5` ನ್ನು `g(x) =x^(2) + 2x+1` ರಿಂದ ಭಾಗಿಸಿದಾಗ ದೊರಕುವ ಭಾಗಲಬ್ಧ ಮತ್ತು ಶೇಷವನ್ನು ಕಂಡುಹಿಡಿಯಿರಿ.


    View Solution
  25. `2x^2` - 5x + 3 = 0 ಸಮೀಕರಣವನ್ನು ಸೂತ್ರದ ಸಹಾಯದಿಂದ ಬಿಡಿಸಿ.


    View Solution
  26. ಒಂದು ಆಯತಾಕಾರದ ಜಮೀನಿನಿ ಉದ್ದವು ಅದರ ಅಗಲದ ಮೂರಂಷ್ಟಿದೆ. ಜಮೀನಿನ ವಿಸ್ತೀರ್ಣವು 147 ಚದರ ಮೀಟರ್‌ಗಳಾದರೆ ಅದರ ಉದ್ದ ಮತ್ತು ಅಗಲವನ್ನು ಕಂಡುಹಿಡಿಯಿರಿ.


    View Solution
  27. `sintheta =12/13` ಆದರೆ, cos`theta` ಮತ್ತು tan`theta` ಗಳ ಬೆಲೆಯನ್ನು ಕಂಡುಹಿಡಿಯಿರಿ.


    View Solution
  28. `sqrt3tantheta` = 1 ಮತ್ತು’`theta`’ ಲಘುಕೋನವಾದಾಗ `sin3theta` + `cos2theta` ಬೆಲೆ ಕಂಡುಹಿಡಿಯಿರಿ.


    View Solution
  29. `[(1+costheta)/(1-costheta)]` =`(cosectheta + cottheta)^2` ಎಂದು ಸಾಧಿಸಿ.


    View Solution
  30. 1 ರಿಂದ 6ರವರೆಗಿನ ಸಂಖ್ಯೆಗಳನ್ನು ಹೊಂದಿರುವ ಒಂದು ಘನಾಕೃತಿಯ ದಾಳವನ್ನು ಒಂದು ಬಾರಿ ಉದರುಳಿಸಿದಾಗ, ಬೆಸ ಸಂಖ್ಯೆ ಮೇಲೆ ಬರುವ ಸಂಭವನೀಯತೆಯು,


    View Solution
  31. ಶಂಕುವಿನ ಭಿನ್ನಕ ರೂಪದ ಕಸದ ಬುಟ್ಟಿಯ ವೃತ್ತಾಕಾರದ ಎರಡು ಬದಿಯ ತ್ರಿಜ್ಯಗಳು ಕ್ರಮವಾಗಿ 15cm ಮತ್ತು 8 cm ಆಗಿದೆ ಇದರ ಆಳವು 63 cm, ನಪ್ಪಿದ್ದರೆ, ಕಸದ ಬುಟ್ಟಿಯ ಘನಫಲವನ್ನು ಕಂಡುಹಿಡಿಯಿರಿ.


    View Solution
  32. ಬಾಹ್ಯ ಬಿಂದುವಿನಿಂದ ವೃತ್ತಕ್ಕೆ ಎಳೆದ ಸ್ಪರ್ಶಕಗಳ ಉದ್ದವು ಸಮನಾಗಿರುತ್ತದೆ". ಎಂದು ಸಾಧಿಸಿ.


    View Solution
  33. ಚಿತ್ರದಲ್ಲಿ,'O' ವೃತ್ತ ಕೇಂದ್ರ ಹೊಂದಿರುವ ಒಂದು ವೃತ್ತಕ್ಕೆ XY ಮತ್ತು X'Y' ಸಮಾಂತರ ಸ್ಪರ್ಶಕಗಳಾಗಿವೆ ಮತ್ತು ಸ್ಪರ್ಶಬಿಂದು ಅ ನಲ್ಲಿ ಎಳೆದ ಮತ್ತೊಂದು ಸ್ಪರ್ಶಕ AB ಯು XY ಅನ್ನು A ಬಿಂದುವಿನಲ್ಲಿ ಮತ್ತು X' Y' ಅನ್ನು B ಬಿಂದುವಿನಲ್ಲಿ ಛೇದಿಸುತದೆ. ಹಾಗಾದರೆ `angleAOB`=`90^@` ಎಂದು ಸಾಧಿಸಿ.


    View Solution
  34. ಈ ಕೆಳಗಿನ ಆವೃತ್ತಿ ವಿತರಣಾ ಕೋಷ್ಟಕಕ್ಕೆ ಮಧ್ಯಾಂಕವನ್ನು ಕಂಡುಹಿಡಿಯಿರಿ.


    View Solution
  35. ಈ ಕೆಳಗಿನ ಆವೃತ್ತಿ ವಿತರಣಾ ಕೋಷ್ಟಕಕ್ಕೆ ಬಹುಲಕವನ್ನು ಕಂಡುಹಿಡಿಯಿರಿ.


    View Solution
  36. ಓಂದು ತರಗತಿಯ 35 ಎದ್ಯಾರ್ಥಿಗಳ ತೂಕಗಳು ಅದರ ವೈದ್ಯಕೀಯ ತಪಾಸಣೆಯ ಸಂದರ್ಭದಲ್ಲಿ ಈ ಕೆಳಗಿನಂತೆ ದಾಖಲಾದವು. ಈ ವತ್ತಾಂಶಗಳಿಗೆ “ಕಡಿಮೆ ವಿಧಾನ'ದ ಓಜೀವ್‌ ರಚಿಸಿ.


    View Solution
  37. ಒಂದು ಸಮಾಂತರ ಶ್ರೇಢಿಯ ಏಳನೇ ಪವು.ಅದರ ಎರಡನೇ ಪದದ ನಾಲ್ಕರಪ್ಪಿದೆ ಹಾಗೂ ಶ್ರೇಢಿಯ ಹನ್ನೇರಡನೇ ಪದವು ನಾಲ್ಕನೇ ಪದದ ಮೂರಂಷ್ಟಕ್ಕಿಂತ 2 ಹೆಚ್ಚಾಗಿದೆ. ಹಾಗಾದರೆ ಆ ಶ್ರೇಢಿಯನ್ನು ಕಂಡುಹಿಡಿಯಿರಿ.


    View Solution
  38. ಒಂದು ರೇಖಾಖಂಡವನ್ನು ಸಮಾಂತರ ಶ್ರೇಢಿಯಲ್ಲಿರುವಂತೆ ನಾಲ್ಕು ಭಾಗಗಳಾಗಿ ವಿಭಾಗಿಸಿದೆ. ಇವುಗಳಲ್ಲಿ ಮೂರನೇ ಮತ್ತು ನಾಲ್ಕನೇ ಭಾಗದ ಉದ್ದಗಳ ಮೊತ್ತವು ಮೊದಲೆರಡು ಭಾಗಗಳ ಉದ್ದಗಳ ಮೊತ್ತದ ಮೂರಂಷಪ್ಪಿದೆ. ನಾಲ್ಕನೇ ಭಾಗದ ಉದ್ದವು 14 ಸೆಂ.ಮೀ.ಗಳಾದರೆ. ಆ ರೇಖಾ ಖಂಡದ ಉದ್ದವನ್ನು ಕಂಡುಹಿಡಿಯಿರಿ.


    View Solution
  39. A (-3, 2), B(-1, -4) ಮತ್ತು C(5, 2) `triangle`ABC ಯು ಶೃ೦ಗ ಬಿಂದುಗಳಾಗಿವೆ. M ಮತ್ತು N ಗಳು ಕ್ರಮವಾಗಿ AB ಮತ್ತು AC ಗಳ ಮಧ್ಯಬಿಂದುಗಳಾದರೆ 2 MN= BC ಎಂದು ಸಾಧಿಸಿ.


    View Solution
  40. A(-5, -1) B(3, -5) ಮತ್ತು C(5, 2) ಶೃಂಗ ಬಿಂದುಗಳನ್ನು ಹೊಂದಿರುವ ತ್ರಿಭುಜದ ವಿಸ್ತೀರ್ಣವು ಅದೇ ABC ತ್ರಿಭುಜದ ಬಾಹುಗಳ ಮಧ್ಯಬಿಂದುಗಳನ್ನು ಸೇರಿಸಿದಾಗ ಉಂಟಾದ ತ್ರಿಭುಜದ ವಿಸ್ತೀರ್ಣದ ನಾಲ್ಕರಷ್ಟಿದೆ ಎಂದು ಸಾಧಿಸಿ .


    View Solution
  41. ಕೊಟ್ಟಿರುವ ರೇಖಾತ್ಮಕ ಸಮೀಕರಣಗಳ ಜೋಡಿಗೆ ನಕ್ಷಿಯ ವಿಧಾನದಿಂದ ಪರಿಹಾರವನ್ನು ಕಂಡುಹಿಡಿಯಿರಿ. `2x + y =6` `2x - y =2`


    View Solution
  42. ಗೋಪುರವೊಂದರ ಪಾದದಿಂದ 4m ಮತ್ತು 9m ದೂರದಲ್ಲಿ ಒಂದೇ ಸರಳರೇಖೆಯ ಮೇಲಿನ ಬಿಂದುಗಳ ಮೇಲಿನ ಬಿಂದುವಿನಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನಗಳು ಪರಸ್ಪರ ಪೂರಕಗಳಾಗಿವೆ. ಗೋಪುರದ ಎತ್ತರವು 6m ಎಂದು ಸಾಧಿಸಿ.


    View Solution
  43. ಲೋಹದ ಹಾಳೆಯಿಂದ ತಯಾರಿಸಿದ ಒಂದು ನೇರ ಸಿಲಿಂಡರ್‌ ಆಕೃತಿಯ ಪಾತ್ರೆಯ ತಳಭಾಗವನ್ನು ಚಿತ್ರದಲ್ಲಿ ತೋರಿಸಿರುವಂತೆ ಒಂದು ಶಂಕು ಆಕೃತಿಯ ಲೋಹದ ಪಾತ್ರೆಯಿಂದ ಸಂಪೂರ್ಣವಾಗಿ ಮುಚ್ಚಲಾಗಿದೆ. ಸಿಲಿಂಡರ್‌ನ ವೃತ್ತ ಪಾದದ ತ್ರಿಜ್ಯ ಮತ್ತು ಶಂಕುವಿನ ವೃತ್ತ ಪಾದ ತ್ರಿಜ್ಯ 7 ಸೆಂ.ಮೀ.ಗೆ ಸಮನಾಗಿದೆ. ಸಿಲಿಂಡರ್‌ನ ಎತ್ತರ 20 ಸೆಂ.ಮೀ. ಮತ್ತು ಶಂಕುವಿನ ಎತ್ತರ 3 ಸೆಂ.ಮೀ. ಆಗಿದೆ. ಈ ಪಾತ್ರೆಯಲ್ಲಿ ಸಂಪೂರ್ಣವಾಗಿ ಹಾಲನ್ನು ತುಂಬಲು ಒಂದು ಲೀಟರ್‌ ಹಾಲಿಗೆ ರೂ. 20 ರಂತೆ ಎಷ್ಟು ಹಣ ಬೇಕಾಗುತ್ತದೆ ಎಂದು ಕಂಡುಹಿಡಿಯಿರಿ.


    View Solution
  44. 14 cm ತ್ರಿಜ್ಯವಿರುವ ಇರುವ ಒಂದು ಅರ್ಧಗೋಳಾಕೃತಿಯ ಪಾತ್ರೆಯಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಈ ಮರಳನ್ನು ಸಮತಟ್ಟಾದ ನೆಲದ ಮೇಲೆ ಸುರಿದಾಗ ಆ ಮರಳಿನ ರಾಶಿಯು ಶಂಕುವಿನ ಆಕೃತಿಯಾಗುತ್ತದೆ. ಈ ಶಂಕು ಆಕೃತಿಯ ಮರಳಿನ ರಾಶಿಯ ಎತ್ತರವು 7cm. ಆದಾಗ ಶಂಕುವಿನ ವೃತ್ತ ಪಾದವು ನೆಲದ ಮೇಲಿನ ಎಷ್ಟು ವಿಸ್ತೀರ್ಣವನ್ನು ಆಕ್ರಮಿಸಿಕೊಳ್ಳುತ್ತದೆ ಎಂಬುದನ್ನು ಕಂಡುಹಿಡಿಯಿರಿ.


    View Solution
  45. 'ಎರಡು ಸಮರೂಪ ತ್ರಿಭುಜಗಳ ವಿಸ್ತೀರ್ಣಗಳ ಅನುಪಾತವು ಅವುಗಳ ಅನುರೂಪ ಬಾಹುಗಳ ವರ್ಗಗಳ ಅನುಪಾತಕ್ಕೆ ಸಮನಾಗಿರುತ್ತದೆ'' . ಎಂದು ಸಾಧಿಸಿ.


    View Solution

Example questions and complete solutions for chapter Question Paper March 2019 of CAMBRIDGE MATHS (KANNADA) of Class 10

All Exercises from CAMBRIDGE PUBLICATION(KANNAD) Class 10 MATHS Question Paper March 2019