Class 10 | PHYSICS |
Chapter | ಬೆಳಕು,ಪ್ರತಿಫಲನ ಮತ್ತು ವಕ್ರೀಭವನ |
SUBHASH PUBLICATION | exam |
Number Of Questions | 14 |
Academic Year | 2023-24 |
ನಿಮ್ಮ ದರ್ಪಣದ ಪ್ರಧಾನ ಸಂಗಮವನ್ನು ವ್ಯಾಖ್ಯಾನಿಸಿ.
ಗೋಳೀಯ ದರ್ಪಣದ ವಕ್ರತಾ ತ್ರಿಜ್ಯವು 20cm ಇದೆ. ಇದರ ಸಂಗಮ ದೂರ ಎಷ್ಟು?
ವಸ್ತುವಿನ ನೇರ ಮತ್ತು ದೊಡ್ಡದಾದ ಪ್ರತಿಬಿಂಬವನ್ನು ನೀಡುವ ದರ್ಪಣವನ್ನು, ಹೆಸರಿಸಿ.
ಪೀನದರ್ಪಣವನ್ನು ಸಾಮಾನ್ಯವಾಗಿ ವಾಹನಗಳಲ್ಲಿ ಹಿನ್ನೋಟ ದರ್ಪಣವಾಗಿ ಬಳಸುತ್ತಾರೆ.ಏಕೆ?
32 cm ವಕ್ರತಾ ತ್ರಿಜ್ಯವನ್ನು ಹೊಂದಿರುವ ಪೀನ ದರ್ಪಣದ ಸಂಗಮ ದೂರವನ್ನು ಕಂಡುಹಿಡಿಯಿರಿ.
ಒಂದು ನಿಮ್ಮ ದರ್ಪಣವು ಅದರ ಮುಂದೆ 10 cm ದೂರದಲ್ಲಿ ಇರಿಸಿರುವ ಒಂದು ವಸ್ತುವಿನ ಮೂರು ಪಟ್ಟು ವರ್ಧಿಸಿದ(ದೊಡ್ಡದಾದ) ಸತ್ಯ ಬಿಂಬವನ್ನು ಉಂಟುಮಾಡುತ್ತದೆ. ಹಾಗಾದರೆ ಪ್ರತಿಬಿಂಬವು ದರ್ಪಣದಿಂದ ಎಷ್ಟು ದೂರದಲ್ಲಿದೆ?
ಗಾಳಿಯಲ್ಲಿ ಚಲಿಸುತ್ತಿರುವ ಬೆಳಕಿನ ಒಂದು ಕಿರಣವು ಓರೆಯಾಗಿ ನೀರನ್ನು ಪ್ರವೇಶಿಸುತ್ತದೆ. ಬೆಳಕಿನ ಕಿರಣವು ಲಂಬದ ಕಡೆಗೆ ಬಾಗುವುದೊ ಅಥವಾ ಲಂಬಾದಿಂದ ದೂರ ಬಾಗುವುದೋ? ಏಕೆ?
ಬೆಳಕು ಗಾಳಿಯಿಂದ 1.50 ವಕ್ರೀಭವನ ಸೂಚ್ಯಂಕವನ್ನು ಹೊಂದಿರುವ ಗಾಜನ್ನು ಪ್ರವೇಶಿಸುತ್ತದೆ. ಗಾಜಿನಲ್ಲಿ ಬೆಳಕಿನ ವೇಗವೆಷ್ಟು? ನಿರ್ವಾತದಲ್ಲಿ ಬೆಳಕಿನ ವೇಗವು. `(3 xx 10^8 ms^-1)`.
ವಜ್ರದ ವಕ್ರೀಭವನ ಸೂಚ್ಯಂಕವು 2.42 ಇದೆ. ಈ ಹೇಳಿಕೆಯು ಅರ್ಥವೇನು?
ಮಸೂರ ಸಾಮರ್ಥ್ಯದ ಒಂದು ಡಯಾಪ್ಟ್ ರ್ ಅನ್ನು ವ್ಯಾಖ್ಯಾನಿಸಿ.
2 m ಸಂಗಮದೂರವನ್ನು ಹೊಂದಿರುವ ನಿಮ್ಮ ಮಸೂರದ ಸಾಮರ್ಥ್ಯವನ್ನು ಕಂಡುಹಿಡಿಯಿರಿ.
ಈ ಕೆಳಗಿನವುಗಳಲ್ಲಿ ಯಾವ ವಸ್ತುವನ್ನು ಮಸೂರಗಳ ತಯಾರಿಕೆಯಲ್ಲಿ ಬಳಸುವುದಿಲ್ಲ.
ನಿಮ್ನ ದರ್ಪಣದ ವಕ್ರತಾ ತ್ರಿಜ್ಯವು ದರ್ಪಣಕ್ಕೆ ಯಾವಾಗಲೂ _____________ ವಾಗಿರುತ್ತದೆ.
ರಾಮು `15ms^-1` ವೇಗದೊಂದಿಗೆ ಸಮತಲ ದರ್ಪಣದ ಕಡೆಗೆ ಓದುತ್ತಾನೆ ಆಗ ಅವನ ಪ್ರತಿಬಿಂಬದ ವೇಗವೆಷ್ಟು?
exam questions and complete solutions for chapter ಬೆಳಕು,ಪ್ರತಿಫಲನ ಮತ್ತು ವಕ್ರೀಭವನ of SUBHAS PHYSICS (KANNADA) of Class 10