ಒಂದು ಪೆಟ್ಟಿಗೆಯಲ್ಲಿ 3 ನೀಲಿ, 2 ಬಿಳಿ , 4 ಕೆಂಪು ಗೋಲಿಗಳಿವೆ ಒಂದು ಗೋಲಿಯನ್ನು ಯಾದೃಚ್ಛಿಕವಾಗಿ ತೆಗೆದಾಗ ಈ ಕೆಳಗಿನವುಗಳ ಸಂಭವನೀಯತೆಯನ್ನು ಕಂಡುಹಿಡಿಯಿರಿ. 3) ಕೆಂಪು
Step by step video & image solution for ಒಂದು ಪೆಟ್ಟಿಗೆಯಲ್ಲಿ 3 ನೀಲಿ, 2 ಬಿಳಿ , 4 ಕೆಂಪು ಗೋಲಿಗಳಿವೆ ಒಂದು ಗೋಲಿಯನ್ನು ಯಾದೃಚ್ಛಿಕವಾಗಿ ತೆಗೆದಾಗ ಈ ಕೆಳಗಿನವುಗಳ ಸಂಭವನೀಯತೆಯನ್ನು ಕಂಡುಹಿಡಿಯಿರಿ. 3) ಕೆಂಪು by Maths experts to help you in doubts & scoring excellent marks in Class 10 exams.
Related Playlists
Similar Questions
ಕೆಳಗಿನ ಬಿಂದುಗಳ ಜೋಡಿಗಳ ನಡುವಿನ ದೂರವನು ಕಂಡುಹಿಡಿಯಿರಿ. (a,b) , (-a,-b)
01:14View Solution△ABC ಮತ್ತು △BDE ಗಳು ಎರಡು ಸಮಬಾಹು ತ್ರಿಭುಜಗಳು Dಯು BC ಯ ಮಧ್ಯಬಿಂದು ಆದರೆ △ABC ಮತ್ತು △BDE ಗಳ ವಿಸ್ತರಣಗಳ ಅನುಪಾತ. (A) 2 : 1 (B) 1 : 2 (C) 4 : 1 (D) 1 : 4
02:35View Solution(23)4 = 24^3 (b) 23^4 (24)3 (d) none of these
03:46View SolutionThe expression 3434−2334−23+12 equals :
03:42View Solution2−322!+333!−344!+....=
06:41View SolutionThe value of 1−12(34)+13(34)2−14(34)3+... is:
02:12View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
01:49View Solution(23)4 =
(a)24⋅3
(b) 23⋅4
(c)(24)3
(d) none of these02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:54View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
03:10View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
03:37View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
04:06View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
06:09View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
01:03View Solution