Doubtnut Promotions Sticky

ಒಂದು ಟಿ.ವಿಯನ್ನು Rs.24000 ನಗದು ಬೆಲೆಗೆ ಕೊಳ್ಳಬಹುದು ಅಥವಾ Rs. 8000 ನೇರ ನಗದು ಪಾವತಿ ಮಾಡಿ ತಲಾ Rs. 2800 ರ ಆರು ಮಾಸಿಕ ಕ೦ತುಗಳಲ್ಲಿ ಕೊಳ್ಳಬಹುದು. ಆಲಿಯವರು Rs.8000 ದೊಂದಿಗೆ ಒಂದು ಟಿ.ವಿ ಯನ್ನು ಕೊಳ್ಳಲು ಮಾರುಕಟ್ಟೆಗೆ ತೆರಳಿದರು. ಅವರಿಗೆ ಈಗ ಎರಡು ಆಯ್ಕೆಗಳಿವೆ. ಒಂದನೆಯದು ಕಂತಿನ ಯೋಜನೆಯಡಿಯಲ್ಲಿ ಟಿ.ವಿ ಯನ್ನು ಖರೀದಿಸುವುದು ಅಥವಾ ಯಾವುದಾದರೂ ಆರ್ಥಿಕ ಸಹಕಾರ ಸಂಘದಿಂದ ಸಾಲ ಪಡೆದು ನಗದು ಪಾವತಿಯನ್ನು ಮಾಡುವುದು. ಸಹಕಾರ ಸಂಘವು ವಾರ್ಷಿಕ 18% ರ ದರದಲ್ಲಿ ಸರಳಬಡ್ಡಿಯನ್ನು ವಿಧಿಸುತ್ತದೆ. ಹಾಗಾದರೆ ಆಲಿಯವರಿಗೆ ಯಾವ ಆಯ್ಕೆಯು ಉತ್ತಮವಾಗಿದೆ?

Video Solution
Doubtnut Promotions Banner
|
Answer

Step by step video & image solution for ಒಂದು ಟಿ.ವಿಯನ್ನು Rs.24000 ನಗದು ಬೆಲೆಗೆ ಕೊಳ್ಳಬಹುದು ಅಥವಾ Rs. 8000 ನೇರ ನಗದು ಪಾವತಿ ಮಾಡಿ ತಲಾ Rs. 2800 ರ ಆರು ಮಾಸಿಕ ಕ೦ತುಗಳಲ್ಲಿ ಕೊಳ್ಳಬಹುದು. ಆಲಿಯವರು Rs.8000 ದೊಂದಿಗೆ ಒಂದು ಟಿ.ವಿ ಯನ್ನು ಕೊಳ್ಳಲು ಮಾರುಕಟ್ಟೆಗೆ ತೆರಳಿದರು. ಅವರಿಗೆ ಈಗ ಎರಡು ಆಯ್ಕೆಗಳಿವೆ. ಒಂದನೆಯದು ಕಂತಿನ ಯೋಜನೆಯಡಿಯಲ್ಲಿ ಟಿ.ವಿ ಯನ್ನು ಖರೀದಿಸುವುದು ಅಥವಾ ಯಾವುದಾದರೂ ಆರ್ಥಿಕ ಸಹಕಾರ ಸಂಘದಿಂದ ಸಾಲ ಪಡೆದು ನಗದು ಪಾವತಿಯನ್ನು ಮಾಡುವುದು. ಸಹಕಾರ ಸಂಘವು ವಾರ್ಷಿಕ 18% ರ ದರದಲ್ಲಿ ಸರಳಬಡ್ಡಿಯನ್ನು ವಿಧಿಸುತ್ತದೆ. ಹಾಗಾದರೆ ಆಲಿಯವರಿಗೆ ಯಾವ ಆಯ್ಕೆಯು ಉತ್ತಮವಾಗಿದೆ? by Maths experts to help you in doubts & scoring excellent marks in Class 10 exams.