ಈ ಕೆಳಗಿನವುಗಳನ್ನು ಕ್ರಮವಾಗಿ ಶೂನ್ಯತೆಗಳ ಮೊತ್ತ ಹಾಗೂ ಗುಣಲಬ್ಧವನ್ನಾಗಿ ಹೊಂದಿರುವ ವರ್ಗ ಬಹುಪದೋಕ್ತಿಯನ್ನು ಕಂಡುಹಿಡಿಯಿರಿ.
Step by step video & image solution for ಈ ಕೆಳಗಿನವುಗಳನ್ನು ಕ್ರಮವಾಗಿ ಶೂನ್ಯತೆಗಳ ಮೊತ್ತ ಹಾಗೂ ಗುಣಲಬ್ಧವನ್ನಾಗಿ ಹೊಂದಿರುವ ವರ್ಗ ಬಹುಪದೋಕ್ತಿಯನ್ನು ಕಂಡುಹಿಡಿಯಿರಿ. 4, 1 by Maths experts to help you in doubts & scoring excellent marks in Class 10 exams.
Related Playlists
Similar Questions
ಈ ಕೆಳಗಿನ ಸಂಖ್ಯೆಗಳಲ್ಲಿ ಅಭಾಗಲಬ್ದ ಸಂಖ್ಯೆಯು.
03:10View Solution64 cm3 ಘನಫಲವನ್ನು ಹೊಂದಿರುವ 2 ವರ್ಗ ಘನಗಳ ಮುಖಗಳನ್ನು ಸೇರಿಸಿ ಒಂದು ಆಯತ ಘನಾಕೃತಿ ಮಾಡಿದೆ . ಈ ಆಯತ ಘನಾಕೃತಿಯ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ .
03:01View Solution[14]+[14+1200]+[14+1100]+.....[14+199200] is
04:11View Solution4(4)/(5)-:{2(1)/(5)-(1)/(2)(1(1)/(4)-(1)/(4)-(1)/(5))}
07:25View Solution14 12 34 1 114 112 134?
05:14View Solution445÷{215−12(114−(¯¯¯¯¯¯¯¯¯¯¯¯14−15))}
01:56View Solution[14]+[14+1200]+[14+1100]+.....[14+199200] is
01:06View SolutionIn the following list of numerals, how many 2's are followed by 1's but not preceded by 4 ?
4 2 1 2 1 4 2 1 1 2 4 4 4 1 2 2 1 2 1 2 1 4 4 2 1 4 2 1 2 1 2 4 1 4 2 1 2 4 1 4 6
1) 2
2) 3
3) 4
4) 5
5) None of these02:06View Solution1/4+1/4+1/4=
01:57View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
03:29View Solutionಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
01:36View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
02:06View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
03:29View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
03:37View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:47View Solution