ಕೆಳಗಿನ ಯಾವ ಪ್ರಯೋಗಗಳು ಸಮಾನ ಫಲಿತಗಳನ್ನು ಹೊಂದಿವೆ? ವಿವರಿಸಿ ಒಬ್ಬ ಚಾಲಕನು ಕಾರನ್ನು ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಾನೆ. ಕಾರು ಸ್ಟಾರ್ಟ್ ಆಗುವುದು ಅಥವಾ ಸ್ಟಾರ್ಟ್ ಆಗದಿರುವುದು.
Step by step video & image solution for ಕೆಳಗಿನ ಯಾವ ಪ್ರಯೋಗಗಳು ಸಮಾನ ಫಲಿತಗಳನ್ನು ಹೊಂದಿವೆ? ವಿವರಿಸಿ ಒಬ್ಬ ಚಾಲಕನು ಕಾರನ್ನು ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಾನೆ. ಕಾರು ಸ್ಟಾರ್ಟ್ ಆಗುವುದು ಅಥವಾ ಸ್ಟಾರ್ಟ್ ಆಗದಿರುವುದು. by Maths experts to help you in doubts & scoring excellent marks in Class 10 exams.
Related Playlists
Similar Questions
ವಿದ್ಯಾರ್ಥಿಗಳ ಒಂದು ತಂಡವು ತಮ್ಮ 'ಪರಿಸರ ಅರಿವು ಕಾರ್ಯಕ್ರಮ'ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ. ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?
06:41View Solutionಈ ಕೆಳಗಿನ ಯಾವ ಸಂದರ್ಭಗಳಲ್ಲಿ ಕೊಟ್ಟಿರುವ ಸಂಖ್ಯಾಪಟ್ಟಿಯು ಸಮಾಂತರ ಶ್ರೇಢಿಯನ್ನುಂಟು ಮಾಡುತ್ತದೆ ಮತ್ತು ಏಕೆ? ಒಂದು ಟ್ಯಾಕ್ಸಿಯ ಬಾಡಿಗೆ ಮೊದಲ ಕಿಲೋಮೀಟರ್ಗೆ Rs. 15 ಆಗಿದ್ದು ನಂತರದ ಪ್ರತಿ ಕಿಲೋಮೀಟರ್ಗೆ Rs. 8 ರಂತೆ ಇರುತ್ತದೆ.
03:31View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
01:23View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
03:18View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
02:25View Solutionಸಸ್ಯಗಳಲ್ಲಿ ಆಹಾರವಸ್ತುಗಳ ಸ್ಥಾನಾಂತರಣ ಕ್ರಿಯೆಯನ್ನು ವಿವರಿಸಿ.
02:39View Solutionಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.
02:16View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
01:58View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
04:03View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
04:12View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
01:09View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
02:36View Solution