Doubtnut Promotions Sticky

14 cm ತ್ರಿಜ್ಯವಿರುವ ಇರುವ ಒಂದು ಅರ್ಧಗೋಳಾಕೃತಿಯ ಪಾತ್ರೆಯಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಈ ಮರಳನ್ನು ಸಮತಟ್ಟಾದ ನೆಲದ ಮೇಲೆ ಸುರಿದಾಗ ಆ ಮರಳಿನ ರಾಶಿಯು ಶಂಕುವಿನ ಆಕೃತಿಯಾಗುತ್ತದೆ. ಈ ಶಂಕು ಆಕೃತಿಯ ಮರಳಿನ ರಾಶಿಯ ಎತ್ತರವು 7cm. ಆದಾಗ ಶಂಕುವಿನ ವೃತ್ತ ಪಾದವು ನೆಲದ ಮೇಲಿನ ಎಷ್ಟು ವಿಸ್ತೀರ್ಣವನ್ನು ಆಕ್ರಮಿಸಿಕೊಳ್ಳುತ್ತದೆ ಎಂಬುದನ್ನು ಕಂಡುಹಿಡಿಯಿರಿ.

Video Solution
Doubtnut Promotions Banner
|
Answer

Step by step video & image solution for 14 cm ತ್ರಿಜ್ಯವಿರುವ ಇರುವ ಒಂದು ಅರ್ಧಗೋಳಾಕೃತಿಯ ಪಾತ್ರೆಯಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಈ ಮರಳನ್ನು ಸಮತಟ್ಟಾದ ನೆಲದ ಮೇಲೆ ಸುರಿದಾಗ ಆ ಮರಳಿನ ರಾಶಿಯು ಶಂಕುವಿನ ಆಕೃತಿಯಾಗುತ್ತದೆ. ಈ ಶಂಕು ಆಕೃತಿಯ ಮರಳಿನ ರಾಶಿಯ ಎತ್ತರವು 7cm. ಆದಾಗ ಶಂಕುವಿನ ವೃತ್ತ ಪಾದವು ನೆಲದ ಮೇಲಿನ ಎಷ್ಟು ವಿಸ್ತೀರ್ಣವನ್ನು ಆಕ್ರಮಿಸಿಕೊಳ್ಳುತ್ತದೆ ಎಂಬುದನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.

Updated on:21/07/2023

Related Playlists


Similar Questions