Doubtnut Promotions Sticky

ಕಬ್ಬಿಣದ ಚೂರುಗಳಿಗೆ ಸಾರರಿಕ್ತ ಹೈಡ್ರೋಕ್ಲೋರಿಕ್ ಆಮ್ಲವನ್ನು ಸೇರಿಸಿದಾಗ ಏನಾಗುತ್ತದೆ? ಸರಿಯಾದ ಉತ್ತರಕ್ಕೆ ಗುರುತು ಹಾಕಿ.

A

ಹೈಡ್ರೋಜನ್ ಅನಿಲ ಮತ್ತು ಕಬ್ಬಿಣದ ಕ್ಲೋರೈಡ್ ಉಂಟಾಗುತ್ತವೆ.

B

ಕ್ಲೋರಿನ್ ಅನಿಲ ಮತ್ತು ಕಬ್ಬಿಣದ ಕ್ಲೋರೈಡ್ ಉಂಟಾಗುತ್ತವೆ

C

ಯಾವುದೇ ಕ್ರಿಯೆ ನಡೆಯುವುದಿಲ್ಲ

D

ಕಬ್ಬಿಣದ ಲವಣ ಮತ್ತು ನೀರು ಉಂಟಾಗುತ್ತವೆ

Video Solution
Doubtnut Promotions Banner
|
Answer

Step by step video & image solution for ಕಬ್ಬಿಣದ ಚೂರುಗಳಿಗೆ ಸಾರರಿಕ್ತ ಹೈಡ್ರೋಕ್ಲೋರಿಕ್ ಆಮ್ಲವನ್ನು ಸೇರಿಸಿದಾಗ ಏನಾಗುತ್ತದೆ? ಸರಿಯಾದ ಉತ್ತರಕ್ಕೆ ಗುರುತು ಹಾಕಿ. by Chemistry experts to help you in doubts & scoring excellent marks in Class 10 exams.