Doubtnut Promotions Sticky

50 ವಿದ್ಯಾರ್ಥಿಗಳ ಎತ್ತರಗಳ ಅಳತೆಯನ್ನು ಸಮೀಪದ cm ಗಳಿಗೆ ಅಳೆಯಲಾಗಿದೆ, ಅಳತೆಗಳು ಕೆಳಗಿನಂತೆ ಕಂಡುಬರುತ್ತವೆ. 161, 150, 154, 165, 168, 161, 154, 162, 150, 151, 162, 164, 171, 165, 158, 154, 156, 172, 160, 170, 153, 159, 161, 170, 162, 165, 166, 168, 165, 164, 154, 152, 153, 156, 158, 162, 160, 161, 173, 166, 161, 159, 162, 167, 168, 159, 158, 153, 154, 159 - (i) ವರ್ಗಾಂತರಗಳನ್ನು 160 - 165, 165 - 170, ಇತ್ಯಾದಿಯಾಗಿ ತೆಗೆದುಕೊಂಡು ಮೇಲಿನ ದತ್ತಾಂಶಗಳನ್ನು ಒಂದು ವರ್ಗಿಕೃತ ಆವೃತ್ತಿ ವಿತರಣಾ ಕೋಷ್ಟಕದಲ್ಲಿ ಪ್ರತಿನಿಧಿಸಿ. (ii) ಈ ಕೋಷ್ಟಕದಿಂದ ವಿದ್ಯಾರ್ಥಿಗಳ ಎತ್ತರಗಳ ಬಗ್ಗೆ ನೀವು ಯಾವ ತೀರ್ಮಾನವನ್ನು ಕೈಗೊಳ್ಳಲು ಸಾಧ್ಯ?

Video Solution
Doubtnut Promotions Banner
|
Answer

Step by step video & image solution for 50 ವಿದ್ಯಾರ್ಥಿಗಳ ಎತ್ತರಗಳ ಅಳತೆಯನ್ನು ಸಮೀಪದ cm ಗಳಿಗೆ ಅಳೆಯಲಾಗಿದೆ, ಅಳತೆಗಳು ಕೆಳಗಿನಂತೆ ಕಂಡುಬರುತ್ತವೆ. 161, 150, 154, 165, 168, 161, 154, 162, 150, 151, 162, 164, 171, 165, 158, 154, 156, 172, 160, 170, 153, 159, 161, 170, 162, 165, 166, 168, 165, 164, 154, 152, 153, 156, 158, 162, 160, 161, 173, 166, 161, 159, 162, 167, 168, 159, 158, 153, 154, 159 - (i) ವರ್ಗಾಂತರಗಳನ್ನು 160 - 165, 165 - 170, ಇತ್ಯಾದಿಯಾಗಿ ತೆಗೆದುಕೊಂಡು ಮೇಲಿನ ದತ್ತಾಂಶಗಳನ್ನು ಒಂದು ವರ್ಗಿಕೃತ ಆವೃತ್ತಿ ವಿತರಣಾ ಕೋಷ್ಟಕದಲ್ಲಿ ಪ್ರತಿನಿಧಿಸಿ. (ii) ಈ ಕೋಷ್ಟಕದಿಂದ ವಿದ್ಯಾರ್ಥಿಗಳ ಎತ್ತರಗಳ ಬಗ್ಗೆ ನೀವು ಯಾವ ತೀರ್ಮಾನವನ್ನು ಕೈಗೊಳ್ಳಲು ಸಾಧ್ಯ? by Maths experts to help you in doubts & scoring excellent marks in Class 9 exams.

Updated on:21/07/2023

Similar Questions