ಒಂದು ವೃತ್ತದ ಎರಡು ಬಿಂದುಗಳ ಮೂಲಕ ಹಾದು ಹೋಗುವ ಸರಳರೇಖೆಯು
ಜ್ಯಾ
ವೃತ್ತ ಛೇದಕ
ವೃತ್ತ ಸ್ಪರ್ಶಕ
ತ್ರಿಜ್ಯ
Step by step video & image solution for ಒಂದು ವೃತ್ತದ ಎರಡು ಬಿಂದುಗಳ ಮೂಲಕ ಹಾದು ಹೋಗುವ ಸರಳರೇಖೆಯು by Maths experts to help you in doubts & scoring excellent marks in Class 10 exams.
Related Playlists
Similar Questions
ಒಂದು ಸಮಾಂತರ ಶ್ರೇಢಿಯ n ನೇ ಪದ 5n+3 ಆದಾಗ, ಸಮಾಂತರ ಶ್ರೇಢಿಯ 3ನೇ ಪದವು
06:41View Solutionಕ್ರಿಕೆಟ್ ತಂಡವೊಂದರ ತರಬೇತುಗಾರ್ತಿಯು 7 ಬ್ಯಾಟ್ ಗಳುಮತ್ತು 6 ಚೆಂಡುಗಳನ್ನು Rs.3800 ಕೈ ಕೊಳ್ಳುತ್ತಾರೆ. ಆ ಬಳಿಕ 3 ಬ್ಯಾಟ್ ಗಳುಮತ್ತು 5 ಚೆಂಡುಗಳನ್ನು ಅವರು Rs. 1750ಕೈ ಕೊಳ್ಳುತ್ತಾರೆ. ಪ್ರತಿಯೊಂದು ಬ್ಯಾಟ್ ಮತ್ತು ಪ್ರತಿಯೊಂದು ಚೆಂಡಿನ ಬೆಲೆಗಳನ್ನು ಕಂಡುಹಿಡಿಯಿರಿ.
01:49View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:54View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
03:10View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
04:06View Solution