ಒಂದು ಸಮಾಂತರ ಶ್ರೇಢಿಯ ಏಳನೇ ಪವು.ಅದರ ಎರಡನೇ ಪದದ ನಾಲ್ಕರಪ್ಪಿದೆ ಹಾಗೂ ಶ್ರೇಢಿಯ ಹನ್ನೇರಡನೇ ಪದವು ನಾಲ್ಕನೇ ಪದದ ಮೂರಂಷ್ಟಕ್ಕಿಂತ 2 ಹೆಚ್ಚಾಗಿದೆ. ಹಾಗಾದರೆ ಆ ಶ್ರೇಢಿಯನ್ನು ಕಂಡುಹಿಡಿಯಿರಿ.
Step by step video & image solution for ಒಂದು ಸಮಾಂತರ ಶ್ರೇಢಿಯ ಏಳನೇ ಪವು.ಅದರ ಎರಡನೇ ಪದದ ನಾಲ್ಕರಪ್ಪಿದೆ ಹಾಗೂ ಶ್ರೇಢಿಯ ಹನ್ನೇರಡನೇ ಪದವು ನಾಲ್ಕನೇ ಪದದ ಮೂರಂಷ್ಟಕ್ಕಿಂತ 2 ಹೆಚ್ಚಾಗಿದೆ. ಹಾಗಾದರೆ ಆ ಶ್ರೇಢಿಯನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Related Playlists
Similar Questions
ಒಂದು ಸಮಾಂತರ ಶ್ರೇಢಿಯ n ನೇ ಪದ 5n+3 ಆದಾಗ, ಸಮಾಂತರ ಶ್ರೇಢಿಯ 3ನೇ ಪದವು
02:01View Solutionಕ್ರಿಕೆಟ್ ತಂಡವೊಂದರ ತರಬೇತುಗಾರ್ತಿಯು 7 ಬ್ಯಾಟ್ ಗಳುಮತ್ತು 6 ಚೆಂಡುಗಳನ್ನು Rs.3800 ಕೈ ಕೊಳ್ಳುತ್ತಾರೆ. ಆ ಬಳಿಕ 3 ಬ್ಯಾಟ್ ಗಳುಮತ್ತು 5 ಚೆಂಡುಗಳನ್ನು ಅವರು Rs. 1750ಕೈ ಕೊಳ್ಳುತ್ತಾರೆ. ಪ್ರತಿಯೊಂದು ಬ್ಯಾಟ್ ಮತ್ತು ಪ್ರತಿಯೊಂದು ಚೆಂಡಿನ ಬೆಲೆಗಳನ್ನು ಕಂಡುಹಿಡಿಯಿರಿ.
02:16View Solution2222÷((22)2)2=
06:41View SolutionIs the sequence 2,222222222,.......is a G.P. ?
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:27View SolutionIf a∈R then ∣∣ ∣ ∣∣a2(a+1)2(a+2)2(a+1)2(a+2)2(a+3)2(a+2)2(a+3)2(a+4)2∣∣ ∣ ∣∣ is
01:49View Solutionನಿಮ್ನ ದರ್ಪಣದಲ್ಲಿ ವಸ್ತುವಿಗಿಂತ ಚಿಕ್ಕದಾದ ಪ್ರತಿಬಿಂಬವನ್ನು ಪಡೆಯಬೇಕಾದರೆ ಆ ವಸ್ತುವನ್ನು ಇಡಬೇಕಾದ ಸ್ಥಾನ. (F=ಪ್ರಧಾನ ಸಂಗಮ, C= ವಕ್ರತಾ ಕೇಂದ್ರ,P=ಧ್ರುವ)
02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:54View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
03:10View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
03:37View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
04:06View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
00:52View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
01:19View Solution2 + 2 + 2 + 2 + 2 = ?
01:59View Solution