ಒಂದು ರೇಖಾಖಂಡವನ್ನು ಸಮಾಂತರ ಶ್ರೇಢಿಯಲ್ಲಿರುವಂತೆ ನಾಲ್ಕು ಭಾಗಗಳಾಗಿ ವಿಭಾಗಿಸಿದೆ. ಇವುಗಳಲ್ಲಿ ಮೂರನೇ ಮತ್ತು ನಾಲ್ಕನೇ ಭಾಗದ ಉದ್ದಗಳ ಮೊತ್ತವು ಮೊದಲೆರಡು ಭಾಗಗಳ ಉದ್ದಗಳ ಮೊತ್ತದ ಮೂರಂಷಪ್ಪಿದೆ. ನಾಲ್ಕನೇ ಭಾಗದ ಉದ್ದವು 14 ಸೆಂ.ಮೀ.ಗಳಾದರೆ. ಆ ರೇಖಾ ಖಂಡದ ಉದ್ದವನ್ನು ಕಂಡುಹಿಡಿಯಿರಿ.
Step by step video & image solution for ಒಂದು ರೇಖಾಖಂಡವನ್ನು ಸಮಾಂತರ ಶ್ರೇಢಿಯಲ್ಲಿರುವಂತೆ ನಾಲ್ಕು ಭಾಗಗಳಾಗಿ ವಿಭಾಗಿಸಿದೆ. ಇವುಗಳಲ್ಲಿ ಮೂರನೇ ಮತ್ತು ನಾಲ್ಕನೇ ಭಾಗದ ಉದ್ದಗಳ ಮೊತ್ತವು ಮೊದಲೆರಡು ಭಾಗಗಳ ಉದ್ದಗಳ ಮೊತ್ತದ ಮೂರಂಷಪ್ಪಿದೆ. ನಾಲ್ಕನೇ ಭಾಗದ ಉದ್ದವು 14 ಸೆಂ.ಮೀ.ಗಳಾದರೆ. ಆ ರೇಖಾ ಖಂಡದ ಉದ್ದವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Related Playlists
Similar Questions
ಒಂದು ಸಮಾಂತರ ಶ್ರೇಢಿಯ n ನೇ ಪದ 5n+3 ಆದಾಗ, ಸಮಾಂತರ ಶ್ರೇಢಿಯ 3ನೇ ಪದವು
06:41View Solutionಕ್ರಿಕೆಟ್ ತಂಡವೊಂದರ ತರಬೇತುಗಾರ್ತಿಯು 7 ಬ್ಯಾಟ್ ಗಳುಮತ್ತು 6 ಚೆಂಡುಗಳನ್ನು Rs.3800 ಕೈ ಕೊಳ್ಳುತ್ತಾರೆ. ಆ ಬಳಿಕ 3 ಬ್ಯಾಟ್ ಗಳುಮತ್ತು 5 ಚೆಂಡುಗಳನ್ನು ಅವರು Rs. 1750ಕೈ ಕೊಳ್ಳುತ್ತಾರೆ. ಪ್ರತಿಯೊಂದು ಬ್ಯಾಟ್ ಮತ್ತು ಪ್ರತಿಯೊಂದು ಚೆಂಡಿನ ಬೆಲೆಗಳನ್ನು ಕಂಡುಹಿಡಿಯಿರಿ.
03:31View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:22View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
02:27View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
02:06View Solutionನಿಮ್ನ ದರ್ಪಣದಲ್ಲಿ ವಸ್ತುವಿಗಿಂತ ಚಿಕ್ಕದಾದ ಪ್ರತಿಬಿಂಬವನ್ನು ಪಡೆಯಬೇಕಾದರೆ ಆ ವಸ್ತುವನ್ನು ಇಡಬೇಕಾದ ಸ್ಥಾನ. (F=ಪ್ರಧಾನ ಸಂಗಮ, C= ವಕ್ರತಾ ಕೇಂದ್ರ,P=ಧ್ರುವ)
02:25View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
02:12View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
03:29View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
01:49View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
02:23View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:06View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
01:54View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
03:10View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:18View Solution