Doubtnut Promotions Sticky

ಅಪೂರ್ಣವಾಗಿರುವ ಒಂದು ನೇರ ಕಟ್ಟಡದ ತುದಿಯು ಅದೇ ನೆಲದಲ್ಲಿನ ಕಟ್ಟಡದ ಬುಡದಿಂದ 100 ಮೀ ದೂರದಲ್ಲಿರುವ ಒಂದು ಬಿಂದುವಿನಿಂದ 45 ಉನ್ನತಕೋನವನ್ನು ಉಂಟುಮಾಡುತ್ತದೆ. ಆ ಬಿಂದುವಿನಿಂದ ಕಟ್ಟಡದ ಗರಿಷ್ಠ ಎತ್ತರದ ತುದಿಗೆ 60 ಉನ್ನತಕೋನವನ್ನು ಉಂಟುಮಾಡಿಸಲು, ಅಪೂರ್ಣಗೊಂಡಿರುವ ಕಟ್ಟಡವನ್ನು ಗರಿಷ್ಠ ಮಟ್ಟ ತಲುಪಲು ಇನ್ನು ಎಷ್ಟು ಎತ್ತರಕ್ಕೆ ಏರಿಸಬೇಕೆಂದು ಕಂಡುಹಿಡಿಯಿರಿ. (3=1.73 ತೆಗೆದುಕೊಳ್ಳಿ)

Video Solution
Doubtnut Promotions Banner
|
Answer

Step by step video & image solution for ಅಪೂರ್ಣವಾಗಿರುವ ಒಂದು ನೇರ ಕಟ್ಟಡದ ತುದಿಯು ಅದೇ ನೆಲದಲ್ಲಿನ ಕಟ್ಟಡದ ಬುಡದಿಂದ 100 ಮೀ ದೂರದಲ್ಲಿರುವ ಒಂದು ಬಿಂದುವಿನಿಂದ 45^circ ಉನ್ನತಕೋನವನ್ನು ಉಂಟುಮಾಡುತ್ತದೆ. ಆ ಬಿಂದುವಿನಿಂದ ಕಟ್ಟಡದ ಗರಿಷ್ಠ ಎತ್ತರದ ತುದಿಗೆ 60^circ ಉನ್ನತಕೋನವನ್ನು ಉಂಟುಮಾಡಿಸಲು, ಅಪೂರ್ಣಗೊಂಡಿರುವ ಕಟ್ಟಡವನ್ನು ಗರಿಷ್ಠ ಮಟ್ಟ ತಲುಪಲು ಇನ್ನು ಎಷ್ಟು ಎತ್ತರಕ್ಕೆ ಏರಿಸಬೇಕೆಂದು ಕಂಡುಹಿಡಿಯಿರಿ. (sqrt3 =1.73 ತೆಗೆದುಕೊಳ್ಳಿ) by Maths experts to help you in doubts & scoring excellent marks in Class 10 exams.

Updated on:21/07/2023

Related Playlists


Similar Questions