ಬೇರಿಯಂ ಕ್ಲೋರೈಡ್, ಅಲ್ಯುಮಿನಿಯಂ ಸಲ್ಫೇಟ್ನೊಂದಿಗೆ ವರ್ತಿಸಿ ಅಲ್ಯುಮಿನಿಯಂ ಕ್ಲೋರೈಡ್ ಮತ್ತು ಬೇರಿಯಂ ಸಲ್ಫೇಟ್ ಅನ್ನು ನೀಡುತ್ತದೆ. ಮೇಲಿನ ಕ್ರಿಯೆಯನ್ನು ಯಾವ ಎರಡು ಬಗೆಯ ಕ್ರಿಯೆಯಾಗಿ ವರ್ಗೀಕರಿಸಬಹುದು ತಿಳಿಸಿ.
Step by step video & image solution for ಬೇರಿಯಂ ಕ್ಲೋರೈಡ್, ಅಲ್ಯುಮಿನಿಯಂ ಸಲ್ಫೇಟ್ನೊಂದಿಗೆ ವರ್ತಿಸಿ ಅಲ್ಯುಮಿನಿಯಂ ಕ್ಲೋರೈಡ್ ಮತ್ತು ಬೇರಿಯಂ ಸಲ್ಫೇಟ್ ಅನ್ನು ನೀಡುತ್ತದೆ. ಮೇಲಿನ ಕ್ರಿಯೆಯನ್ನು ಯಾವ ಎರಡು ಬಗೆಯ ಕ್ರಿಯೆಯಾಗಿ ವರ್ಗೀಕರಿಸಬಹುದು ತಿಳಿಸಿ. by Chemistry experts to help you in doubts & scoring excellent marks in Class 10 exams.
Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
03:31View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
02:32View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
02:22View SolutionCalculate their unit formulas. ZNO, Na_2O, K_2CO_3 ಪರಮಾಣುಗಳು Zn = 65 u, Na = 23u, K = 39u, C = 12u ಮತ್ತು O = 16u
02:06View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
02:25View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
01:23View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
03:18View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
02:25View Solutionಸಸ್ಯಗಳಲ್ಲಿ ಆಹಾರವಸ್ತುಗಳ ಸ್ಥಾನಾಂತರಣ ಕ್ರಿಯೆಯನ್ನು ವಿವರಿಸಿ.
02:12View Solutionಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.
01:58View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
02:23View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:06View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
01:26View Solution