ಉತ್ಕರ್ಷಣೆಯ ಫಲವಾಗಿ ಎಣ್ಣೆ ಮತ್ತು ಕೊಬ್ಬನ್ನು ಒಳಗೊಂಡಿರುವ ಆಹಾರ ಪದಾರ್ಥಗಳು ಕೆಟ್ಟ ವಾಸನೆ ಮತ್ತು ಕೆಟ್ಟ ರುಚಿ ಪಡೆಯುವುದನ್ನು ಸೂಇಸಲು ಬಳಸುವ ಪದವನ್ನು ಹೆಸರಿಸಿ. ಪ್ರತಿ ಉತ್ಕರ್ಷಕಗಳು ಎಂದರೇನು? ಅವುಗಳನ್ನು ಎಣ್ಣೆ ಮತ್ತು ಕೊಬ್ಬನ್ನು ಹೊಂದಿರುವ ಆಹಾರ ಪದಾರ್ಥಗಳಿಗೆ ಸೇರಿಸುವುದು ಏಕೆ?
Step by step video & image solution for ಉತ್ಕರ್ಷಣೆಯ ಫಲವಾಗಿ ಎಣ್ಣೆ ಮತ್ತು ಕೊಬ್ಬನ್ನು ಒಳಗೊಂಡಿರುವ ಆಹಾರ ಪದಾರ್ಥಗಳು ಕೆಟ್ಟ ವಾಸನೆ ಮತ್ತು ಕೆಟ್ಟ ರುಚಿ ಪಡೆಯುವುದನ್ನು ಸೂಇಸಲು ಬಳಸುವ ಪದವನ್ನು ಹೆಸರಿಸಿ. ಪ್ರತಿ ಉತ್ಕರ್ಷಕಗಳು ಎಂದರೇನು? ಅವುಗಳನ್ನು ಎಣ್ಣೆ ಮತ್ತು ಕೊಬ್ಬನ್ನು ಹೊಂದಿರುವ ಆಹಾರ ಪದಾರ್ಥಗಳಿಗೆ ಸೇರಿಸುವುದು ಏಕೆ? by Chemistry experts to help you in doubts & scoring excellent marks in Class 10 exams.
Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
03:31View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
01:52View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
02:32View Solutionಚಿಟ್ಟೆಯ ರೆಕ್ಕೆ ಹಾಗೂ ಬಾವಲಿಯ ರೆಕ್ಕೆಗಳನ್ನು ಸಮರೂಪಿ ಅಂಗಗಳೆಂದು ಪರಿಗಣಿಸಬಹುದೆ?ಹೌದಾದರೆ ಏಕೆ ಇಲ್ಲವಾದರೆ ಏಕಲ್ಲ?
02:22View SolutionCalculate their unit formulas. ZNO, Na_2O, K_2CO_3 ಪರಮಾಣುಗಳು Zn = 65 u, Na = 23u, K = 39u, C = 12u ಮತ್ತು O = 16u
02:06View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
01:57View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
02:25View Solutionಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
01:36View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
02:16View Solutionತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.
02:12View Solutionಪಳೆಯುಳಿಕೆಗಳು ಎಂದರೇನು?
01:58View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
02:23View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:06View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
01:22View Solution