ಪಾದರಸವು ದ್ರವಸ್ಥಿತಿಯಲ್ಲಿರುವ ಏಕೈಕ ಲೋಹ. ಇದನ್ನು ಥರ್ಮೋಮೀಟರ್ಗಳಲ್ಲಿ ತಾಪಮಾನವನ್ನು ಅಳೆಯಲು ಹೆಚ್ಚಾಗಿ ಬಳಸುತ್ತಾರ. ಪಾದರಸವು ಅಪಾಯಕಾರಿಯಾಗಿರುವುದರಿಂದ ಪಾದರಸ ಹೊಂದಿರುವ ಉಪಕರಣಗಳನ್ನು ಬಳಸುವಾಗ ನೀವು ಯಾವ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಿರಿ?
Step by step video & image solution for ಪಾದರಸವು ದ್ರವಸ್ಥಿತಿಯಲ್ಲಿರುವ ಏಕೈಕ ಲೋಹ. ಇದನ್ನು ಥರ್ಮೋಮೀಟರ್ಗಳಲ್ಲಿ ತಾಪಮಾನವನ್ನು ಅಳೆಯಲು ಹೆಚ್ಚಾಗಿ ಬಳಸುತ್ತಾರ. ಪಾದರಸವು ಅಪಾಯಕಾರಿಯಾಗಿರುವುದರಿಂದ ಪಾದರಸ ಹೊಂದಿರುವ ಉಪಕರಣಗಳನ್ನು ಬಳಸುವಾಗ ನೀವು ಯಾವ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಿರಿ? by Chemistry experts to help you in doubts & scoring excellent marks in Class 10 exams.
Topper's Solved these Questions
Similar Questions
(Si+C→SiC) ಈ ರಾಸಾಯನಿಕ ಸಮೀಕರಣವು ಇದಕ್ಕೆ ಉದಾಹರಣೆ
03:31View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
01:57View Solutionಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
01:23View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
01:58View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:49View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
03:10View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:37View Solution